ರಾಜ್ಯಖಾಸಗಿ ವಿಶ್ವವಿದ್ಯಾಲಯಗಳಿಂದ ಮೌಲ್ಯಮಾಪನ ದುರ್ಬಲವಾಗುತ್ತಿದೆ: ಡಾ. ಎಂ.ಸಿ ಸುಧಾಕರ್
ರಾಜ್ಯದಲ್ಲಿರುವುದು ಕೇವಲ 17 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು. ಖಾಸಗಿ ವಿಶ್ವವಿದ್ಯಾಲಯಗಳ ಸಂಖ್ಯೆ ಹೆಚ್ಚಿದೆ. ಖಾಸಗಿ ವಿವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕಗಳನ್ನು ನೀಡುತ್ತಿದ್ದು, ಸರ್ಕಾರಿ ಕಾಲೇಜಿನಲ್ಲಿ ಓದುವ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ಸಿಗುತ್ತಿದೆ.