ರಾಜ್ಯಮೌಲ್ಯಮಾಪನ ಕೇಂದ್ರ ಸ್ಥಾಪನೆ ಪ್ರಕ್ರಿಯೆ ಆರಂಭಿಸಿದ ಶಿಕ್ಷಣ ಇಲಾಖೆ
ರಾಜ್ಯ ಪಠ್ಯಕ್ರಮದ ಎಲ್ಲ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ (2022-23) 5 ಮತ್ತು 8ನೇ ತರಗತಿಗೆ ಮೌಲ್ಯಮಾಪನ ಪರೀಕ್ಷೆ (ಮೌಲ್ಯಾಂಕನ) ನಡೆಸಲು ನಿರ್ಧರಿಸಿರುವ ಶಿಕ್ಷಣ ಇಲಾಖೆಯು, ಈ ನಿಟ್ಟಿನಲ್ಲಿ ಮೌಲ್ಯಮಾಪನ ಕೇಂದ್ರಗಳ ಸ್ಥಾಪಸಿರುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.