ವಿದೇಶಇಲ್ಲದ ರಾಯಭಾರಿಯನ್ನು ಹಿಂದಕ್ಕೆ ಕರೆಸಿಕೊಳ್ಳುವ ನಿರ್ಣಯ ತೆಗೆದುಕೊಂಡ ಪಾಕಿಸ್ತಾನ!
=ಪ್ರವಾದಿ ಮಹಮ್ಮದ್ ಕುರಿತು ಫ್ರಾನ್ಸ್ ಅಧ್ಯಕ್ಷ ಇಮ್ಮಾನ್ಯುವೆಲ್ ಮಾಕ್ರೋನ್ ವ್ಯಂಗ್ಯವಾಡಿದ್ದಾರೆ ಎನ್ನುವ ಬಗ್ಗೆ ಅರಬ್ ರಾಷ್ಟ್ರಗಳ ಆಕ್ರೋಶದ ಹಿನ್ನೆಲೆ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಫ್ರಾನ್ಸ್ನಲ್ಲಿರುವ ತಮ್ಮ ರಾಯಭಾರಿಯನ್ನು ಹಿಂದಕ್ಕೆ ಕರೆಸಿಕೊಳ್ಳುವ ನಿರ್ಣಯ ಅಂಗೀಕರಿಸಿದೆ.