ವಿದೇಶಜಿ20 ಶೃಂಗಸಭೆ: ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ, ಮ್ಯಾಂಗ್ರೋವ್ ಅರಣ್ಯಕ್ಕೆ ಭೇಟಿ
ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜೊತೆಗೆ ಬಾಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಬದಿಯಲ್ಲಿ ಎರಡನೇ ದಿನವಾದ ಇಂದು ಬುಧವಾರ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದರು.