ಅತ್ಯುತ್ತಮ ಫಾರ್ಮ್ ನಲ್ಲಿದ್ದ ಪ್ರತಿಸ್ಪರ್ಧಿ ಮ್ಯಾಕ್ಸಿಮ್ ವೈಚರ್ ಲಾಗ್ರೆವ್ ವಿರುದ್ಧ ಆಕರ್ಷಕ ಪ್ರದರ್ಶನ ನೀಡಿದ ಮಾಜಿ ವಿಶ್ವ ಚಾಂಪಿಯನ್ ಭಾರತದ ವಿಶ್ವನಾಥನ್ ಆನಂದ್, ನಾರ್ವೆ ಚೆಸ್ ಟೂರ್ನಿಯಲ್ಲಿ ಗೆಲವು ದಾಖಲಿಸಿದ್ದಾರೆ.