ಮ್ಯಾಕ್ಸ್

ಮ್ಯಾಕ್ಸ್ ಡೈರೆಕ್ಟರ್ ವಿಜಯ್ ಕಾರ್ತಿಕೇಯಗೆ ಕಾರ್ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ಅವರ ಜೊತೆಗೆ ಕ್ಲಿಕ್ಕಿಸಿಕೊಂಡ ಫೋಟೊವನ್ನು ನಿರ್ದೇಶಕ ವಿಜಯ್ ಕಾರ್ತಿಕೇಯ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

SIIMA ಪ್ರಶಸ್ತಿ ಪ್ರಕಟ: ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ; ಪ್ರಶಸ್ತಿ ವಿಜೇತರ ವಿವರ ಹೀಗಿದೆ...
ನಿನ್ನೆ ರಾತ್ರಿ ದುಬೈಯಲ್ಲಿ ನೆರವೇರಿದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಿದ್ದು, 2024ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗಿದೆ.

'ಬಿಲ್ಲ ರಂಗ ಬಾಷಾ' ಚಿತ್ರೀಕರಣಕ್ಕೆ ಕಿಚ್ಚ ಸುದೀಪ್ ಸಜ್ಜು; 'Max' ಮುಂದುವರಿದ ಭಾಗದಲ್ಲಿ ನಟ?
ಈ ಏಪ್ರಿಲ್‌ನಲ್ಲಿ ಅನೂಪ್ ಭಂಡಾರಿ ನಿರ್ದೇಶನದ ಬಿಆರ್‌ಬಿ ಚಿತ್ರೀಕರಣ ಪ್ರಾರಂಭಿಸುವ ಸಾಧ್ಯತೆಯಿದ್ದರೂ, ಇದೀಗ ಹಲವಾರು ಸ್ಕ್ರಿಪ್ಟ್‌ಗಳನ್ನು ಕೇಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೇರೆ ಭಾಷೆಯ ಚಿತ್ರಗಳನ್ನು ಬೆಂಬಲಿಸುವಂತೆಯೇ ಕನ್ನಡ ಸಿನಿಮಾಗಳನ್ನೂ ಬೆಂಬಲಿಸಿ: ಕಿಚ್ಚ ಸುದೀಪ್ ಮನವಿ
'ನಮ್ಮನ್ನು ಮುನ್ನಡೆಸುವ ಒಗ್ಗಟ್ಟಿನ ಕನ್ನಡ ಚಲನಚಿತ್ರೋದ್ಯಮವನ್ನು ನೋಡಲು ನಾನು ಬಯಸುತ್ತೇನೆ' ಎಂದು ಹೇಳಿದರು.

ರಗಡ್ ಲುಕ್‌ನಲ್ಲಿ ಕಿಚ್ಚ 'ಮ್ಯಾಕ್ಸ್' ಚಿತ್ರದ ಥಿಯೇಟ್ರಿಕಲ್ ಟೀಸರ್

ಕಿಚ್ಚ ಸುದೀಪ್ ನಟನೆಯ 'ಮ್ಯಾಕ್ಸ್' ಸೆನ್ಸಾರ್ ಕ್ಲಿಯರ್: ಚಿತ್ರಕ್ಕೆ U/A ಸರ್ಟಿಫಿಕೇಟ್
'ಮ್ಯಾಕ್ಸ್' ಸಿನಿಮಾ ಬಿಡುಗಡೆಗೆ 10 ದಿನ ಮಾತ್ರ ಬಾಕಿಯಿದೆ. ಸದ್ಯ ಸಿನಿಮಾ ಪ್ರಮೋಷನ್‌ಗೆ ಚಾಲನೆ ಕೊಡಲಾಗುತ್ತಿದೆ. ಇನ್ನು ಚಿತ್ರ ಸೆನ್ಸಾರ್ ಮುಗಿಸಿ ತೆರೆಗಪ್ಪಳಿಸಲು ಸಜ್ಜಾಗಿದೆ

ಇದು ಟ್ರೇಲರ್ ಅಲ್ಲ, ವಾರ್ನರ್: ಉಪ್ಪಿ ಹೀಗೆ ಹೇಳಿದ್ದೇಕೆ?
ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಮೋಡಿ ಮಾಡಿರುವ ಚಿತ್ರ, ಇದೀಗ ‘ವಾರ್ನರ್’ ಎಂಬ ವಿಡಿಯೋ ರಿಲೀಸ್ ಮಾಡಿ ಕುತೂಹಲ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಮ್ಯಾಕ್ಸ್ vs ಯುಐ: ಉಪೇಂದ್ರ 'ಸ್ಟಾರ್ ಡಂ' ಬಗ್ಗೆ ಯಾವುದೇ ಸಂದೇಹವಿಲ್ಲ; ಅವರಿಗೆ ಇಲ್ಲದ ತಲೆನೋವು ನಿಮಗ್ಯಾಕೆ?- ಸುದೀಪ್
ಡಿಸೆಂಬರ್ 20ರಂದು ಉಪೇಂದ್ರ ಅಭಿನಯದ ‘ಯುಐ’ ಸಿನಿಮಾ ರಿಲೀಸ್ ಆಗುತ್ತಿದ್ದು, ಡಿ.25ರಂದು ಮ್ಯಾಕ್ಸ್ ಚಿತ್ರ ಬಿಡುಗಡೆಯಾಗುತ್ತಿದೆ. ಎರಡು ಚಿತ್ರಗಳು ಸ್ಟಾರ್ ನಟರ ಚಿತ್ರಗಳಾಗಿದ್ದು, ಎರಡೂ ಚಿತ್ರಗಳ ಬಿಡುಗಡೆ ದಿನಾಂಕಗಳ ನಡುವಿನ ಅಂತರ ಬಹಳ ಕಡಿಮೆಯಿದೆ.

ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ: 'ಯುಐ'ನಲ್ಲಿ 2040ರ ಕರಾಳ ಲೋಕ ಅನಾವರಣ
'ಟೀಸರ್ ಅಥವಾ ಟ್ರೇಲರ್ ಅಲ್ಲ. ವಾರ್ನರ್ (ಎಚ್ಚರಿಕೆ ನೀಡುವವ)' ಎಂದು ಈ ಮೊದಲೇ ಚಿತ್ರತಂಡ ಹೇಳಿತ್ತು. ಅದರಂತೆ ಸೋಮವಾರ ವಾರ್ನರ್ (ಟ್ರೇಲರ್) ಬಿಡುಗಡೆಯಾಗಿದೆ.

