ಸಿನಿಮಾ ಸುದ್ದಿವ್ಯಂಗ್ಯ ಸಾಕು ಮಾಡಿ, ಬೇರೆ ನಟರ ಜೊತೆಗಿನ ಪೈಪೋಟಿಗಾಗಿ ಅಪ್ಡೇಟ್ ಕೊಡೋಕ್ಕಾಗಲ್ಲ: ಸುದೀಪ್
ಎಲ್ಲಾ ಸ್ನೇಹಿತರಿಗೆ ಶುಭೋದಯ, ಪ್ರೀತಿ ತುಂಬಿದ ಅಪ್ಪುಗೆ. ಅಪ್ಡೇಟ್ಸ್ ಬಗ್ಗೆ ಹರಿದುಬರುತ್ತಿರುವ ಟ್ವೀಟ್ಗಳನ್ನು ನೋಡಿ ಖುಷಿಯಾಗುತ್ತದೆ. ಆದರೆ ಬೇರೆ ನಟರ ಸಿನಿಮಾಗಳು ಬಿಡುಗಡೆ ಆಗಿದೆ ಎಂದು ಅಥವಾ ಬೇರೆ ನಟರಿಗೆ ಪೈಪೋಟಿ ಕೊಡಬೇಕೆಂದು ಅಪ್ಡೇಟ್ ಕೊಡುವುದಕ್ಕೆ ಸಾಧ್ಯವಿಲ್ಲ