ದೇಶಮುಂಬೈ: ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್!
ರಾಹುಲ್ ಗಾಂಧಿ ತಮ್ಮ ಭಾಷಣದ ವೇಳೆಯಲ್ಲಿ ಮಹಾತ್ಮ ಗಾಂಧಿ ಹತ್ಯೆಗೆ ಬಲಪಂಥೀಯ ಸಂಘಟನೆ ಕಾರಣ ಎಂದು ಸುಳ್ಳು ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆರ್ ಎಸ್ ಎಸ್ ಕಾರ್ಯಕರ್ತ ರಾಜೇಶ್ ಕುಂಟೆ 2014ರಲ್ಲಿ ಭಿವಾಂಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.