ರಾಜ್ಯ'ನಾಚಿಕೆಗೇಡು': TNIE ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ವರದಿ ಆಧರಿಸಿ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್
ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಕಳೆದ ಡಿಸೆಂಬರ್ 25 ರಂದು, ನಿಷೇಧದ ನಡುವೆಯೂ ಮ್ಯಾನುಯಲ್ ಸ್ಕ್ಯಾವೆಂಜಿಂಗ್(ಕೈಯಿಂದ ಶೌಚ ಗುಂಡಿ ಸ್ವಚ್ಛತೆ) ಮುಂದುವರಿದಿದೆ ಎಂಬ ಶೀರ್ಷಿಕೆಯ ಬಿಗ್ ಪಿಕ್ಚರ್’ ವರದಿಯನ್ನು ಪ್ರಕಟಿಸಿತ್ತು.