ವಿದೇಶಬೌದ್ಧ ಹಬ್ಬದ ವೇಳೆ ತನ್ನದೇ ಜನರ ಮೇಲೆ ಮಯನ್ಮಾರ್ ಸೇನೆ ದಾಳಿ: ಬಾಂಬ್ ಸ್ಫೋಟಿಸಿ ಮಕ್ಕಳು ಸೇರಿ 40 ಜನರ ಹತ್ಯೆ!
ಮಯನ್ಮಾರ್ ನಲ್ಲಿ ರಾಷ್ಟ್ರೀಯ ರಜಾದಿನವಾದ ಮತ್ತು ಬೌದ್ಧಧರ್ಮದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿರುವ ಥಾಡಿಂಗ್ಯುಟ್ ಹಬ್ಬವನ್ನು ಆಚರಿಸಲು ಸುಮಾರು 100 ಜನರು ಸೇರಿದ್ದಾಗ ಸೇನೆ ಈ ದುಷ್ಕೃತ್ಯ ಎಸಗಿದೆ.