ವಿದೇಶಮ್ಯಾನ್ಹಾಟನ್ನ ಗ್ರ್ಯಾಂಡ್ ಜ್ಯೂರಿ ದೋಷಾರೋಪ ಪಟ್ಟಿ ಸಲ್ಲಿಕೆ: ಟ್ರಂಪ್'ಗೆ ಬಂಧನ ಭೀತಿ, ಕ್ರಿಮಿನಲ್ ಮೊಕದ್ದಮೆ ಎದುರಿಸುವ ಮೊದಲ ಯುಎಸ್ ಮಾಜಿ ಅಧ್ಯಕ್ಷ!
2016ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ನೀಲಿಚಿತ್ರ ತಾರೆಯೋರ್ವಳಿಗೆ ಹಣ ಪಾವತಿಸಿದ ಆರೋಪ ಎದುರಿಸುತ್ತಿರುವ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ನ್ಯಾಯಾಲಯದಿಂದ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಗುರಿಯಾಗಿದ್ದಾರೆ.