ಆರೋಗ್ಯಬಾಯಿಯ ವಸಡಿನ ಮೇಲೆ ಬ್ಲ್ಯಾಕ್ ಫಂಗಸ್ ಗಂಭೀರ ಪರಿಣಾಮ: ಮುಂಜಾಗ್ರತೆ ಹೇಗೆ? ಇಲ್ಲಿದೆ ಮಾಹಿತಿ...
ಇಡೀ ವಿಶ್ವಕ್ಕೆ ತಲೆನೋವಾಗಿ ಪರಿಣಮಿಸಿರುವ ಕೋವಿಡ್-19 ಸಾಂಕ್ರಾಮಿಕ ರೋಗ ವೈದ್ಯಕೀಯ ಲೋಕಕ್ಕೆ ಪ್ರತಿನಿತ್ಯ ಒಂದಲ್ಲ ಒಂದು ಸವಾಲುಗಳನ್ನು ಎಸೆಯುತ್ತಲೇ ಇದೆ. ಸಾಂಕ್ರಾಮಿಕ ರೋಗದಿಂದ ಪಾರಾಗಲು ಹೋರಾಡುತ್ತಿರುವ ಭಾರತಕ್ಕೆ ಇದೀಗ ಬ್ಲ್ಯಾಕ್ ಫಂಗಸ್ ಅಥವಾ ಮ್ಯೂಕರ್ಮೈಕೋಸಿಸ್ ತಲೆನೋವು ಶುರುವಾಗಿದೆ.