ದೇಶಯಂಗ್ ಇಂಡಿಯಾ ಟ್ರಸ್ಟ್ ಗೆ ದೇಣಿಗೆ: ಇಡಿ ವಿಚಾರಣೆಗೆ ಡಿಕೆ ಶಿವಕುಮಾರ್ ಹಾಜರು; ಮುಚ್ಚಿಡುವಂತಹದೇನೂ ಇಲ್ಲ ಎಂದ ಕೆಪಿಸಿಸಿ ಅಧ್ಯಕ್ಷ
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಹೊರತರುವ ಯಂಗ್ ಇಂಡಿಯಾ ಟ್ರಸ್ಟ್ಗೆ ದೇಣಿಗೆ ಸಂಬಂಧ ಮುಚ್ಚಿಡುವಂತಹದೇನೂ ಇಲ್ಲ, ಎಲ್ಲ ವಿವರವನ್ನು ಇಡಿಗೆ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.