ಯಕೃತ್ತು

ಕ್ರಾಫ್ಟ್ ಬಿಯರ್ ಕೂಡ ಯಕೃತ್ತು ಹಾನಿ ಮಾಡಬಹುದು: ವೈದ್ಯರು
ನಿರಂತರವಾಗಿ ಕ್ರಾಫ್ಟ್ ಬಿಯರ್ ವಿಸುವುದರಿಂದ ಯಕೃತ್ತಿನ ಪುನರುತ್ಪಾದನೆಯ ಸಾಮರ್ಥ್ಯವನ್ನು ದುರ್ಬಲಗೊಳಿಸಬಹುದು, ಕಾಲಾನಂತರದಲ್ಲಿ ಹಾನಿಯುಂಟಾಗಬಹುದು. ಕೊಬ್ಬಿನ ಬದಲಾವಣೆಗಳಿಂದ ಸಿರೋಸಿಸ್‌ನಂತಹ ಬದಲಾಯಿಸಲಾಗದ ಸ್ಥಿತಿಗಳಿಗೆ ಬದಲಾಗಬಹುದು.

ಬೆಂಗಳೂರು: ಕಿಡ್ನಿ, ಯಕೃತ್ತು ದಾನ ಮಾಡಿ ಇಬ್ಬರ ಜೀವ ಉಳಿಸಿದ 37 ವರ್ಷದ ವ್ಯಕ್ತಿ
ದೀರ್ಘಕಾಲದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ 37 ವರ್ಷದ ಬೆಂಗಳೂರು ವ್ಯಕ್ತಿಯೊಬ್ಬರು ಏಪ್ರಿಲ್ 14 ರಂದು ಸಾವನ್ನಪ್ಪಿದರು. ಇವರು ತಮ್ಮ ಮೂತ್ರಪಿಂಡ ಮತ್ತು ಯಕೃತ್ತನ್ನು ಇಬ್ಬರು ರೋಗಿಗಳಿಗೆ ದಾನ ಮಾಡಿ ಇಬ್ಬರ ಜೀವಕ್ಕೆ ದಾರಿ ದೀಪವಾಗಿದ್ದಾರೆ.

ಬೆಂಗಳೂರಿನ ಟಾಪ್ 10 ಸಾವಿನ ಕಾರಣಗಳಲ್ಲಿ ಯಕೃತ್ತು ಸಮಸ್ಯೆಯೂ ಒಂದು- ವೈದ್ಯರ ಹೇಳಿಕೆ
ವ್ಯಾಯಾಮ ಕೊರತೆ ಹಾಗೂ ಹೆಚ್ಚಿನ ಪ್ರಮಾಣದ ಕೊಬ್ಬಿನಾಂಶ ಆಹಾರ ಸೇವನೆಯಿಂದ 40 ವರ್ಷದೊಳಗಿನ ಜನರಲ್ಲಿ ಯಕೃತ್ತು ಸಂಬಂಧಿತ ರೋಗಗಳು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಇಲ್ಲಿನ ವಿಕ್ರಮ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

82 ವರ್ಷದ ಕೇರಳ ವ್ಯಕ್ತಿ ಯಕೃತ್ತು ನೀಡಿದ ಅತಿ ಹಿರಿಯ ದಾನಿ
ಯಕೃತ್ತು ದಾನ ಮಾಡಿರುವ 82 ವರ್ಷದ ಕೇರಳ ವ್ಯಕ್ತಿ ದಕ್ಷಿಣ ಭಾರತದಲ್ಲೇ ಅತಿ ಹಿರಿಯ ದಾನಿ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

