ರಾಜ್ಯಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳ ಭೂಸ್ವಾಧೀನ: ಡಿ.ಕೆ ಶಿವಕುಮಾರ್
ಯಗಚಿ ಎಡದಂಡೆ ಮುಖ್ಯ ನಾಲೆ ಮತ್ತು ವಿತರಣ ನಾಲೆ ಸಂಖ್ಯೆ 71ರಿಂದ 84ರವರೆಗೆ ಹಾಗೂ ಮೊಸಳೆ ನಾಲೆಗಳಿಗೆ ಸಂಬಂಧಿಸಿದಂತೆ ಒಟ್ಟು 286 ಎಕರೆ 22.5 ಗುಂಟೆ ಜಮೀನುಗಳಿಗೆ ಭೂಪರಿಹಾರ ನೀಡಲು 60 ಕೋಟಿಗಳಷ್ಟು ಅನುದಾನ ಅಗತ್ಯವಿದ್ದು.