ಯಡಿಯುರಪ್ಪ

ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ಕಾಂಗ್ರೆಸ್ ನ ಒಳಸಂಚು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಒಳಸಂಚು ಅಡಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶುಕ್ರವಾರ ಹೇಳಿದರು.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಿಬಿಐಗೆ ವಹಿಸಿದ ಬಿಎಸ್'ವೈ ಸರ್ಕಾರದ ನಿರ್ಧಾರ ತಪ್ಪು; ಡಿಕೆ.ಶಿವಕುಮಾರ್
ನಾನು ಯಾವುದೇ ತಪ್ಪು ಮಾಡಿಲ್ಲ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದಾ ತಪ್ಪು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.

