ರಾಜ್ಯಯಡಿಯೂರಪ್ಪ ಆಪ್ತ ಸಹಾಯಕನ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್
ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ ವಿನಯ್ ಎಂಬುವರ ಅಪಹರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕ ಎನ್.ಆರ್. ಸಂತೋಷ್ ವಿರುದ್ಧದ ಸಿಸಿಬಿ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.