ರಾಜಕೀಯಬಿಜೆಪಿಯವರು ನನ್ನನ್ನು ಗೌರವದಿಂದ ಮತ್ತೆ ವಾಪಸ್ ಕರಿತಾರೆ: ಬಸನಗೌಡ ಪಾಟೀಲ್ ಯತ್ನಾಳ್
ನನ್ನನ್ನು ವಾಪಸ್ ಕರೆಯುವ ಸಮಯ ಬರುತ್ತದೆ. ಈ ಹಿಂದೆ ಅಮಿತ್ ಶಾ ಅವರು ನನ್ನನ್ನು ವಾಪಸ್ ಕರೆದಿದ್ದರು. ಪ್ರಧಾನಿ ಮೋದಿ ಅವರೇ ನನ್ನನ್ನು ಪಕ್ಷಕ್ಕೆ ವಾಪಸ್ ಸೇರಿಸಿಕೊಳ್ಳುತ್ತಾರೆ ಎಂದು ಯತ್ನಾಳ್ ಸುದ್ದಿಗಾರರಿಗೆ ತಿಳಿಸಿದರು.