ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಸಂಸದ ಬಚ್ಚೇಗೌಡ ಹಾಗೂ ಅವರ ರಾಜಕೀಯ ಎದುರಾಳಿ ಎಂಟಿಬಿ ನಾಗರಾಜ್ ಪರಸ್ಪರ ಮುಖಾಮುಖಿಯಾಗಿದ್ದಾರೆ. ಆದರೂ ಒಬ್ಬರ ಮುಖ ಒಬ್ಬರು ನೋಡದೇ ಕುದಿಮೌನ ಪ್ರದರ್ಶಿಸಿದ್ದಾರೆ.