ಯಡಿಯೂರಪ್ಪ ಸಂಪುಟ

ನಾಯಕತ್ವ ಬದಲಾದರೂ ಯಡಿಯೂರಪ್ಪ ಕ್ಯಾಬಿನೆಟ್ ನಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ!
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದರೂ ಪ್ರಸ್ತುತ ಸಚಿವ ಸಂಪುಟದಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ.

ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಬಿಜೆಪಿ ಶಾಸಕರ ರಹಸ್ಯ ಸಭೆ, ಬಂಡಾಯದ ಕಹಳೆ ಸೂಚನೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ರಚನೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯದ ಕಹಳೆ ಮೊಳಗಿದೆ. ಸಚಿವ ಸ್ಥಾನದಿಂದ ವಂಚಿತರಾದ ಹಿರಿಯ ಶಾಸಕರು ಖಾಸಗಿ ಹೋಟೆಲ್ ವೊಂದರಲ್ಲಿ ಸಭೆ ಸೇರಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದರು.

