ರಾಜ್ಯಬೆಳಗಾವಿ: ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ, ಸತೀಶ್ ಜಾರಕಿಹೋಳಿ ಆಪ್ತರಿಂದ ಕಾಂಗ್ರೆಸ್ ಕಛೇರಿ ಎದುರು ಪ್ರತಿಭಟನೆ
ಸಚಿವ ಸ್ಥಾನ ಸಿಗದ ಕಾರಣ ಆಕ್ರೋಶಗೊಂಡ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗರು ಬೆಳಗಾವಿ ಕ್ಲಬ್ ರಸ್ತೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಛೇರಿ ಎದುರು ದಾಂಧಲೆ ನಡೆಸಿದ್ದಾರೆ.