ಯಮುನಾ ಎಕ್ಸ್‌ಪ್ರೆಸ್‌ವೇ

Yamuna Expressway ದುರಂತ: 'ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ'; ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!
ದೇಶ

Yamuna Expressway ದುರಂತ: 'ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ'; ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!

ದೆಹಲಿ ಕಾಶ್ಮೀರಿ ಗೇಟ್‌ನಿಂದ ಉತ್ತರ ಪ್ರದೇಶದ ಮಹೋಬಾಗೆ ತೆರಳುತ್ತಿದ್ದ ರಾಜ್ ಕಲ್ಪನಾ ಟ್ರಾವೆಲ್ಸ್‌ ಬಸ್ ಬುಧವಾರ ತಡರಾತ್ರಿ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಬೆಂಕಿಗೆ ಸಿಲುಕಿದ್ದು, ಘಟನೆಯಲ್ಲಿ 9 ಪ್ರಯಾಣಿಕರು ಮೃತಪಟ್ಟಿದ್ದಾರೆ.

ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಕಾರು-ಬಸ್​ ನಡುವೆ ಭೀಕರ ಅಪಘಾತ: ಐವರು ಸಜೀವ ದಹನ
ದೇಶ

ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಕಾರು-ಬಸ್​ ನಡುವೆ ಭೀಕರ ಅಪಘಾತ: ಐವರು ಸಜೀವ ದಹನ

ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಮತ್ತು ಬಸ್ ನಡುವೆ ಡಿಕ್ಕಿಯಾಗಿ ಕನಿಷ್ಠ ಐವರು ಸಜೀವ ದಹನ ದಹನವಾಗಿರುವ ಘಟನೆ ನಡೆದಿದೆ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸೋಮವಾರ ನಡೆದಿದೆ.

ಸರಕು ಸಾಗಾಣಿಕಾ ಟ್ರಕ್-ಕೋಳಿ ಸಾಗಣೆ ವಾಹನ ಅಪಘಾತ; ಚಾಲಕನ ರಕ್ಷಿಸುವ ಬದಲು ಕೋಳಿ ಲೂಟಿ
ದೇಶ

ಸರಕು ಸಾಗಾಣಿಕಾ ಟ್ರಕ್-ಕೋಳಿ ಸಾಗಣೆ ವಾಹನ ಅಪಘಾತ; ಚಾಲಕನ ರಕ್ಷಿಸುವ ಬದಲು ಕೋಳಿ ಲೂಟಿ

ದಟ್ಟ ಮಂಜಿನ ಪರಿಣಾಮ ಹಾದಿ ಕಾಣದೇ ಸರಕು ಸಾಗಾಣಿಕಾ ಟ್ರಕ್-ಕೋಳಿ ಸಾಗಣೆ ವಾಹನಗಳು ಅಪಘಾತಕ್ಕೀಡಾಗಿದ್ದು, ಈ ವೇಳೆ ಸ್ಥಳೀಯರು ಚಾಲಕನ ರಕ್ಷಿಸುವ ಬದಲು ವಾಹನದಲ್ಲಿದ್ದ ಕೋಳಿಗಳನ್ನು ಲೂಟಿ ಮಾಡಿದ್ದಾರೆ.

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ರಸ್ತೆ ಅಪಘಾತ; ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವು
ದೇಶ

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ರಸ್ತೆ ಅಪಘಾತ; ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವು

ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇ (ವೈಎಕ್ಸ್‌ಪಿ) ನಲ್ಲಿ ಶನಿವಾರ ಅಪರಿಚಿತ ವಾಹನವೊಂದು ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.