ದೇಶದೆಹಲಿಯಲ್ಲಿ ನೀರಿನ ಬಿಕ್ಕಟ್ಟು ಸೃಷ್ಟಿಸಲು ಬಿಜೆಪಿ ಮುಂದು; ಯಮುನಾದಿಂದ ಸರಬರಾಜು ಸ್ಥಗಿತ: ಅತಿಶಿ
ಎಎಪಿಯನ್ನು ಗುರಿಯಾಗಿಸಲು ಬಿಜೆಪಿ ಹೊಸ ಸಂಚು ರೂಪಿಸಿದ್ದು, ಅದರ ಹರಿಯಾಣ ಸರ್ಕಾರದ ಮೂಲಕ ರಾಷ್ಟ್ರ ರಾಜಧಾನಿಗೆ ನೀರು ಸರಬರಾಜು ನಿಲ್ಲಿಸಿದೆ ಎಂದು ದೆಹಲಿ ಕ್ಯಾಬಿನೆಟ್ ಸಚಿವ ಅತಿಶಿ ಬುಧವಾರ ಆರೋಪಿಸಿದ್ದಾರೆ. ಬಿಜೆಪಿ ಅಥವಾ ಹರಿಯಾಣ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.