ರಾಜ್ಯ'ಮಾತು ಕೇಳದ ಅಧಿಕಾರಿಗಳನ್ನು ಫೈರ್ ಮಾಡ್ತೇನೆ, ತಹಶೀಲ್ದಾರ್ ನನ್ನ ಪಿಆರ್ ಒ ಆಗಿ ಕೆಲಸ ಮಾಡಲಿ': ಬಸವರಾಜ ರಾಯರೆಡ್ಡಿ; Video
ನಾನು ಸಚಿವ ಸ್ಥಾನದ ಕಾರ್ಯಭಾರದಲ್ಲಿ ಸಂಪೂರ್ಣ ಬ್ಯುಸಿಯಾಗಿರುತ್ತೇನೆ. ಹೀಗಾಗಿ ನೀವೇ ನನ್ನ ಪಿಆರ್ಒ ಆಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು. ತಮ್ಮ ಪಿಎಗೆ ಡಿಜಿಟಲ್ ಸಿಗ್ನೇಚರ್ ಬಳಸಿ ಪತ್ರಗಳನ್ನು ವಿಲೇವಾರಿ ಮಾಡುವಂತೆ ಹೇಳಿರುವುದಾಗಿ ತಿಳಿಸಿದರು.