ಯಲಹಂಕ

ಯಲಹಂಕದಲ್ಲಿ ಭೀಕರ ಅಪಘಾತ, ಟ್ಯಾಂಕರ್ ಢಿಕ್ಕಿ,: ಶಾಲೆಗೆ ಮೊಮ್ಮಕ್ಕಳ ಬಿಡಲು ಹೋಗಿದ್ದ ವೃದ್ಧ ದಾರುಣ ಸಾವು! Video
ವೆಂಕಣ್ಣ ಅವರು ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಶುಕ್ರವಾರ ಬೆಳಿಗ್ಗೆ ಹೋಗುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.

ಮೆಗಾ ರೈಲು ಕೋಚಿಂಗ್ ಟರ್ಮಿನಲ್ ಯೋಜನೆ ದೇವನಹಳ್ಳಿಯಿಂದ ಯಲಹಂಕಕ್ಕೆ ಶಿಫ್ಟ್
ನಾಯಂಡಹಳ್ಳಿ ನಿಲ್ದಾಣದಲ್ಲಿ ನಾಲ್ಕು ಎಕ್ಸ್‌ಪ್ರೆಸ್ ರೈಲುಗಳ ಹೆಚ್ಚುವರಿ ಪ್ರಾಯೋಗಿಕ ನಿಲುಗಡೆಗೆ ಹಸಿರು ನಿಶಾನೆ ತೋರಿಸಿದ ನಂತರ ಮಾತನಾಡಿದ ಸಚಿವರು, “ಟರ್ಮಿನಲ್‌ಗಾಗಿ ಅಂತಿಮ ಸ್ಥಳ ಸಮೀಕ್ಷೆಯನ್ನು ರೈಲ್ವೆ ಮಂಡಳಿಯು ಅನುಮೋದಿಸಿದೆ” ಎಂದು ತಿಳಿಸಿದರು.

Yelahanka: ಭಾರೀ ಮಳೆಗೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು
ಯಲಹಂಕ ವ್ಯಾಪ್ತಿಯ ಎಂಬಸಿ ಗ್ರೂಪ್‌ನ ಕಟ್ಟಡ ನಿರ್ಮಾಣ ಕಾಮಗಾರಿಯೊಂದರಲ್ಲಿ ಕಾರ್ಮಿಕರು ಮಣ್ಣು ಅಗೆಯುವ ಕೆಲಸದಲ್ಲಿ ತೊಡಗಿದ್ದರು.

ವಿದ್ಯುತ್ ಉತ್ಪಾದನೆ: 'ತೇಲುವ ಸೌರ ವಿದ್ಯುತ್ ಫಲಕ' ಅಳವಡಿಕೆಗೆ ಸರ್ಕಾರ ಮುಂದು; ಯಲಹಂಕದ 2 ಕೆರೆಗಳ ಆಯ್ಕೆ..!
ಯಲಹಂಕದ ದೊಡ್ಡಬೊಮ್ಮಸಂದ್ರ ಮತ್ತು ರಾಚೇನಹಳ್ಳಿಯ ಎರಡು ಕೆರೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಯಲಹಂಕ ಮೇಲ್ಸೇತುವೆ ಮೇಲೆ ಸರಣಿ ಅಪಘಾತ; 7 ಕಾರು ಜಖಂ, ಮಗುವಿಗೆ ಗಾಯ
ಯಲಹಂಕ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ 6 ರಿಂದ 6.30ರ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಕಾರುಗಳು ಅಪಘಾತಕ್ಕೀಡಾಗಿವೆ.

ಬೆಂಗಳೂರಿನ ಯಲಹಂಕದಲ್ಲಿ ಮೇಘಸ್ಫೋಟ: ಉಕ್ಕಿ ಹರಿದ ಕೆರೆಗಳು,10 ಲೇ ಔಟ್ ಗಳು ಜಲಾವೃತ
ಭಾರೀ ಮಳೆಯಿಂದಾಗಿ ಪ್ರದೇಶ ಜಲಾವೃತಗೊಂಡಿದೆ. 10 ಲೇಔಟ್‌ಗಳು ಮತ್ತು ಸುತ್ತಮುತ್ತಲಿನ ಸಾವಿರಾರು ನಿವಾಸಿಗಳು ಆಹಾರ, ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕವಿಲ್ಲದೆ ಕಂಗಾಲಾಗಿದ್ದಾರೆ.

IN PICS | ಬೆಂಗಳೂರು: ದಾಖಲೆ ಮಳೆಗೆ 10 ಬಡಾವಣೆ ಜಲಾವೃತ; ನಿವಾಸಿಗಳ ತೀರದ ಬವಣೆ

Cloud burst hits Bengaluru: ಯಲಹಂಕ ವಲಯದಲ್ಲಿ ದಾಖಲೆಯ ಮಳೆ, 10 ಬಡಾವಣೆ ಜಲಾವೃತ; 4000 ನಿವಾಸಿಗಳು ಬಾಧಿತ!
ಬೆಂಗಳೂರು ಯಲಹಂಕ ವಲಯದಲ್ಲಿ ಸೋಮವಾರ ರಾತ್ರಿ ಮೇಘಸ್ಫೋಟ ಸಂಭವಿಸಿದ್ದು, ದಾಖಲೆಯ 42 ಮಿ.ಮೀ.ಗೂ ಹೆಚ್ಚು ಮಳೆಯಾಗಿದೆ. ಪರಿಣಾಮ ಇಲ್ಲಿನ 10 ಬಡಾವಣೆಗಳು ಜಲಾವೃತವಾಗಿದ್ದು, 4000ಕ್ಕೂ ಅಧಿಕ ನಿವಾಸಿಗಳು ತೊಂದರೆಗೀಡಾಗಿದ್ದಾರೆ.


