ರಾಜ್ಯಯಲಹಂಕದಲ್ಲಿ ಮೇಘಸ್ಫೋಟ: ರಕ್ಷಣಾ ಕಾರ್ಯಾಚರಣೆ ನಿರ್ವಹಣೆಗೆ ಹೆಚ್ಚುವರಿ IAS, KAS ಅಧಿಕಾರಿಗಳ ನಿಯೋಜನೆ!
ಪ್ರತಿಯೊಬ್ಬ ಅಧಿಕಾರಿಗೂ ನಿರ್ದಿಷ್ಟ ಜವಾಬ್ದಾರಿ ವಹಿಸಿ ಸ್ಥಳೀಯ ನಿವಾಸಿಗಳಿಗೆ ಕೂಡಲೇ ಸ್ಪಂದಿಸಬೇಕು, ತುರ್ತಾಗಿ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.