ಯಲಹಂಕ ವಾಯುನೆಲೆ

ಏರೋ ಇಂಡಿಯಾ ಶೋ: ಯಲಹಂಕ ವಾಯುನೆಲೆಯ 10 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ
ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ 17ರವರೆಗೂ ಐದು ದಿನಗಳ ಕಾಲ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ.

ಬೆಂಗಳೂರು: ಯಲಹಂಕ ವಾಯುನೆಲೆ ತಲುಪಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರ
ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದ ವಾಯುಪಡೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಯಲಹಂಕ ವಾಯುನೆಲೆ ತಲುಪಿತು. ವಾಯಪಡೆಯ ಸೇನಾ ಅಧಿಕಾರಿಗಳು ಅಂತಿಮ ಗೌರವ ಸಲ್ಲಿಸಿದರು.

ಬೆಂಗಳೂರು ವಿಮಾನ ದುರಂತ: ಪೈಲಟ್ ಗಳ ತಪ್ಪಿಲ್ಲ, ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣ!
ಬೆಂಗಳೂರು ವಿಮಾನ ದುರಂತ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ವಿಮಾನ ಅಪಘಾತಕ್ಕೆ ಪೈಲಟ್ ಗಳ ತಪ್ಪು ಕಾರಣವಲ್ಲ. ಬದಲಿಗೆ ವಿಮಾನಗಳಲ್ಲಿನ ತಾಂತ್ರಿಕ ದೋಷವೇ ಕಾರಣ ಎಂದು ಹೇಳಲಾಗಿದೆ.

ಏರೋ ಇಂಡಿಯಾ 2019 ಬೆಂಗಳೂರಿನ ಬದಲು ಲಖನೌಗೆ ಸ್ಥಳಾಂತರ?
ಏರೋ ಇಂಡಿಯಾ 2019 ಬೆಂಗಳೂರಿನ ಯೆಲಹಂಕ ವಾಯುನೆಲೆಯಲ್ಲಿ ನಡೆಯುವುದು ಅನುಮಾನವಾಗಿದೆ.

ಐಎಎಫ್'ನಲ್ಲಿ 45 ವರ್ಷ ಸುದೀರ್ಘ ಸೇವೆ ಸಲ್ಲಿಸಿದ್ದ ಎಂಐ-8 ಪ್ರತಾಪ್ ಹೆಲಿಕಾಪ್ಟರ್'ಗೆ ವಿದಾಯ
ಭಾರತೀಯ ವಾಯುಪಡೆಯಲ್ಲಿ (ಐಎಎಫ್) 45 ವರ್ಷಗಳ ಕಾಲ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಎಂಐ-8 ಹೆಲಿಕಾಪ್ಟರ್ ಪ್ರತಾಪ್ ಭಾನುವಾರ ನಗರದ ಯಲಹಂಕ ವಾಯುನೆಲೆಯಲ್ಲಿ ತನ್ನ ಕೊನೆಯ ಹಾರಾಟ ನಡೆಸಿದವು...

ಭಾರತೀಯ ಯೋಧರ ನೂತನ ವಿಶ್ವ ದಾಖಲೆ, ಒಂದೇ ಬೈಕ್ ನಲ್ಲಿ 58 ಜನ ಪ್ರಯಾಣ
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಭಾರತೀಯ ಯೋಧರು ಹೊಸ ವಿಶ್ವದಾಖಲೆ ಒಂದನ್ನು ನಿರ್ಮಾಣ ಮಾಡಿದ್ದಾರೆ.

