ಯಲ್ಲೋ ಅಲರ್ಟ್

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಿಸಿದ IMD
ರಾಜ್ಯ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಿಸಿದ IMD

ಬೆಂಗಳೂರಿನಲ್ಲಿಯೂ ಎರಡು ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿದೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka weather: ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ, 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯ

Karnataka weather: ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ, 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳದಲ್ಲಿ ಮಳೆ ತುಸು ಹೆಚ್ಚಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ 36 ಮಿ.ಮೀ ದಾಖಲೆ ಮಳೆ: ಅಪಾರ್ಟ್ ಮೆಂಟ್ ಗೆ ನುಗ್ಗಿದ ನೀರು, ಹಲವೆಡೆ ಅವಾಂತರ
ರಾಜ್ಯ

ಬೆಂಗಳೂರಿನಲ್ಲಿ 36 ಮಿ.ಮೀ ದಾಖಲೆ ಮಳೆ: ಅಪಾರ್ಟ್ ಮೆಂಟ್ ಗೆ ನುಗ್ಗಿದ ನೀರು, ಹಲವೆಡೆ ಅವಾಂತರ

ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ನಗರದ ಬಿನ್ನಿಪೇಟೆಯಲ್ಲಿ ಕಂಪೌಂಡ್ ಕುಸಿದು ಹತ್ತಾರು ಗಾಡಿಗಳು ಜಖಂಗೊಂಡಿವೆ. ನಾಲ್ಕೈದು ಮನೆಗಳಿಗೆ ನೀರು ನುಗ್ಗಿದೆ. ಕಂಪೌಂಡ್ ಕುಸಿದು 16 ಮನೆಗಳಿಗೆ ಜಲದಿಗ್ಭಂಧನ ಉಂಟಾಗಿದೆ.

ಹವಾಮಾನ ವರದಿ: ಜೂನ್ 13ರವರೆಗೆ ರಾಜ್ಯದಲ್ಲಿ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ದೇಶ

ಹವಾಮಾನ ವರದಿ: ಜೂನ್ 13ರವರೆಗೆ ರಾಜ್ಯದಲ್ಲಿ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ನಾಲ್ಕು ದಿನಗಳಲ್ಲಿ ಮಧ್ಯ ಮತ್ತು ದಕ್ಷಿಣ ಪ್ರದೇಶಗಳು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆಯ ಮುನ್ನೆಚ್ಚರಿಕೆ ನೀಡಿದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಯಲ್ಲೋ ಅಲರ್ಟ್: ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆ!
ರಾಜ್ಯ

ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಯಲ್ಲೋ ಅಲರ್ಟ್: ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆ!

ಮುಂದಿನ 24 ಘಂಟೆಗಳಲ್ಲಿ ದಕ್ಷಿಣ ಒಳನಾಡು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.