ಯಶವಂತ ಸಿನ್ಹಾ

ರಾಷ್ಟ್ರಪತಿ ಚುನಾವಣೆ 2022: ಚುನಾಯಿತ ಸಂಸದರು, ಶಾಸಕರಿಂದ ಮತದಾನ, ಮುರ್ಮು ಗೆಲುವು ಬಹುತೇಕ ನಿಶ್ಚಿತ
ರಾಷ್ಟ್ರಪತಿ ಚುನಾವಣೆ ಆರಂಭವಾಗಿದೆ. ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಮತದಾನ ಮಾಡುತ್ತಿದ್ದಾರೆ.

ಸಂವಿಧಾನ ಉಳಿಯಬೇಕಾದರೆ ಯಶವಂತ ಸಿನ್ಹಾ ರಾಷ್ಟ್ರಪತಿ ಆಗಬೇಕಿದೆ: ಮಾಜಿ ಸಿಎಂ ಸಿದ್ದರಾಮಯ್ಯ
ದೇಶದ ಸಂವಿಧಾನ ಉಳಿಯಬೇಕಾದರೆ ಯಶವಂತ ಸಿನ್ಹಾ ಅವರು ಮುಂದಿನ ರಾಷ್ಟ್ರಪತಿ ಆಗಬೇಕಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು, ಯಶವಂತ ಸಿನ್ಹಾ ನಾಮಪತ್ರ ಕ್ರಮಬದ್ಧ- ಚುನಾವಣಾಧಿಕಾರಿ
ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರು ಸಲ್ಲಿಸಿರುವ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ರಾಜ್ಯಸಭಾ ಕಾರ್ಯದರ್ಶಿ ಗುರುವಾರ ಹೇಳಿದ್ದಾರೆ.

ರಫೇಲ್ ವಿವಾದ: ತೀರ್ಪು ಮರುಪರಿಶೀಲನೆಗೆ ಯಶವಂತ್ ಸಿನ್ಹಾ, ಅರುಣ್ ಶೌರಿ 'ಸುಪ್ರೀಂ' ಮೊರೆ
ರಫೇಲ್ ಯುದ್ಧ ವಿಮಾನ ಖರೀದಿ ಕುರಿತಂತೆ ನೀಡಲಾಗಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಮಾಜಿ ಕೇಂದ್ರ ಸಚಿವರಾದ ಯಶವಂತ ಸಿನ್ಹಾ, ಅರುಣ್ ಶೌರಿಯವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ...

ದೇಶದ ಆರ್ಥಿಕತೆಯನ್ನು ಎತ್ತರಿಸುವ ಸುವರ್ಣ ಅವಕಾಶವನ್ನು ಮೋದಿ ಕಳೆದುಕೊಂಡರು: ಯಶವಂತ್ ಸಿನ್ಹಾ
ನೋಟ್ ಅಮಾನ್ಯತೆ ಅತ್ಯಂತ ದೊಡ್ಡ ಬ್ಯಾಂಕ್ ಹಗರಣವಾಗಿದ್ದು, ಆರ್ ಬಿಐ ಸ್ವಾಯತ್ತತೆ ತೀವ್ರ ಅಪಾಯದಲ್ಲಿದೆ. ಜಿಡಿಪಿ ಸಂಖ್ಯೆಗಳು ಜನರನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಮಾಜಿ ಕೇಂದ್ರ ಹಣಕಾಸು ಸಚಿವ ಯಶವಂತ ಸಿನ್ಹಾ ತಮ್ಮ ಹೊಸ ಪುಸ್ತಕದಲ್ಲಿ ಹೇಳಿದ್ದಾರೆ.

2019 ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ರೈತರು ಕ್ಷಮಿಸಬಾರದು- ಯಶವಂತ್ ಸಿನ್ಹಾ
2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜನರು ಕ್ಷಮಿಸಬಾರದು, ಎನ್ ಡಿಎ ಸರ್ಕಾರವನ್ನು ಕಿತ್ತು ಹಾಕಬೇಕೆಂದು ಕರೆ ನೀಡಿದ್ದಾರೆ.

ಲೋಕಸಭಾ ಚುನಾವಣೆ: ಎಎಪಿಯಿಂದ ಯಶವಂತ ಸಿನ್ಹಾ ಕಣಕ್ಕೆ ? ಮಾತುಕತೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನವ ದೆಹಲಿ ಕ್ಷೇತ್ರದಿಂದ ಬಿಜೆಪಿ ಮಾಜಿ ನಾಯಕ ಯಶವಂತ ಸಿನ್ಹಾ ಅವರನ್ನು ಆಮ್ ಆದ್ಮಿ ಪಕ್ಷದಿಂದ ಕಣಕ್ಕಿಳಿಸಲು ಮಾತುಕತೆ ನಡೆಯುತ್ತಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಯಶವಂತ ಸಿನ್ಹಾ ಸ್ಪರ್ಧಿಸುವಂತೆ ಕೇಜ್ರಿವಾಲ್ ಒತ್ತಾಯ !
ಮಾಜಿ ಬಿಜೆಪಿ ನಾಯಕ ಯಶವಂತ ಸಿನ್ಹಾ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಕೇಂದ್ರ ಸಚಿವರು ಸಹ ಸುಪ್ರೀಂ ನ್ಯಾಯಾಧೀಶರಂತೆ 'ಮಾತನಾಡಬೇಕು': ಯಶವಂತ್ ಸಿನ್ಹಾ
ದೇಶದ ಆರ್ಥಿಕತೆಗೆ ಸಂಬಂಧಿಸಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದು ಸುದ್ದಿಯಾಗಿದ್ದ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಅವರು ಈಗ....

