ಯಶವಂತಪುರ

'ಯಾರೇ ಗಿಮಿಕ್ ಎಂದರೂ ಇದು ಅದ್ಭುತ ಕೆಲಸ': ಎಪಿಎಂಸಿ ಮಾರುಕಟ್ಟೆಗೆ ಡಿ.ಕೆ ಶಿವಕುಮಾರ್ ಭೇಟಿಗೆ ಹೈಕೋರ್ಟ್ ಶ್ಲಾಘನೆ
ಕಾರ್ಮಿಕರನ್ನು ಬಂಡವಾಳಶಾಹಿಗಳ ಕಪಿಮುಷ್ಟಿಯಿಂದ ಮುಕ್ತಗೊಳಿಸಬೇಕು. ಕಾರ್ಮಿಕರ ಹಿತರಕ್ಷಣೆಗಾಗಿಯೇ ಇರುವ ಕಾನೂನುಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಗಡುವು ಮೀರಿ 5 ತಿಂಗಳಾದರೂ ಯಶವಂತಪುರ, ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನವೀಕರಣ ಕಾಮಗಾರಿ ಸದ್ಯಕ್ಕೆ ಮುಗಿಯೋದು ಡೌಟ್!
ಪ್ರಧಾನಿ ನರೇಂದ್ರ ಮೋದಿ 2022 ರಲ್ಲಿ ಚಾಲನೆ ನೀಡಿದ್ದ ಬಿಎನ್‌ಸಿಯಲ್ಲಿನ ಕೆಲಸಗಳು ಅಕ್ಟೋಬರ್ 2025 ರೊಳಗೆ ಪೂರ್ಣಗೊಳ್ಳಬೇಕಿತ್ತು.

ರೈಲ್ವೇ ಕಾಮಗಾರಿ: ಯಶವಂತಪುರ ರೈಲು ನಿಲ್ದಾಣದಲ್ಲಿ 15 ದಿನ ರೈಲು ಸಂಚಾರ ವ್ಯತ್ಯಯ
ಇಂದಿನಿಂದ ಸೆ.4ರವರೆಗೆ 2 ಮತ್ತು 3ನೆ ಪ್ಲಾಟ್ ಫಾರಂ ಬಂದ್ ಆಗಲಿದ್ದು, ಸೆ.5 ರಿಂದ 19ರವರೆಗೆ 4 ಮತ್ತು 5ನೆ ಪ್ಲಾಟ್ ಫಾರಂ ಬಂದ್ ಆಗಲಿದೆ. ಈ ಕಾರಣಕ್ಕೆ ಕೆಲ ರೈಲುಗಳನ್ನು ರದ್ದು ಮಾಡಲಾಗಿದೆ.

ಮಂಗಳೂರು-ಬೆಂಗಳೂರು ರೈಲು ಸಂಚಾರ: ಹೊಸ ವೇಳಾಪಟ್ಟಿ ಪ್ರಕಟಿಸಿದ ಕೇಂದ್ರ ಸಚಿವ ಸೋಮಣ್ಣ
ಮಂಗಳೂರು ಜಂಕ್ಷನ್ – ಯಶವಂತಪುರಕ್ಕೆ (ರೈಲು ಸಂಖ್ಯೆ 16576) ವಾರಕ್ಕೆ 3 ಬಾರಿ ಕಾರ್ಯಾಚರಿಸುವ ರೈಲಿನ ಸಮಯ ಬದಲಾಯಿಸುವಂತೆ ಬಹುದಿನಗಳಿಂದಲೂ ಸಾರ್ವಜನಿಕರಿಂದ ಮನವಿಯಿತ್ತು. ಇದೀಗ, ಸಾರ್ವಜನಿಕರ ಕೋರಿಕೆಯನ್ನು ಈಡೇರಿಸಲಾಗಿದೆ.

ಯಶವಂತಪುರ, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ: ಕೇಂದ್ರ ಸಚಿವ ವಿ.ಸೋಮಣ್ಣ
ಯಶವಂತಪುರ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳು ಕರ್ನಾಟಕದ ರೈಲ್ವೆ ನೆಟ್‌ವರ್ಕ್‌ನಲ್ಲಿ ಪ್ರಮುಖ ಕೇಂದ್ರಗಳಾಗಿವೆ. ಈ ರೈಲ್ವೆ ನಿಲ್ದಾಣಗಳ ಮೂಲಸೌಕರ್ಯದ ಸಂಬಂಧ ಹೊಸ ಮಾನದಂಡಗಳನ್ನು ಸ್ಥಾಪಿಸಲು ಸಜ್ಜಾಗಿದ್ದೇವೆ.

ಕಾಚಿಗುಡ-ಯಶವಂತಪುರ ಮಧ್ಯೆ ವಂದೇ ಭಾರತ್ ರೈಲು; ರಾಜಧಾನಿ ಎಕ್ಸ್ ಪ್ರೆಸ್ ಗಿಂತ ಅಗ್ಗ ಮತ್ತು ಫಾಸ್ಟ್!
ರಾಜ್ಯದ ಮೂರನೇ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಭಾನುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದು, ಸೋಮವಾರದಿಂದ ವಾಣಿಜ್ಯ ಸಂಚಾರ ಆರಂಭವಾಗಿದೆ.

ಜುಲೈ 18 ರಿಂದ ಯಶವಂತಪುರ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ 1 ರ ಮೂಲಕ ಪ್ರವೇಶಕ್ಕೆ ನಿರ್ಬಂಧ
ಅಧಿಕಾರಿಗಳು ಪುನರಾಭಿವೃದ್ಧಿ ಕಾರ್ಯವನ್ನು ಪ್ರಾರಂಭಿಸಲು ಯೋಜಿಸುತ್ತಿರುವುದರಿಂದ, ಜುಲೈ 18 ರಿಂದ ಪ್ಲಾಟ್‌ಫಾರ್ಮ್ 1 ರ ಮೂಲಕ ಯಶವಂತಪುರ ರೈಲು ನಿಲ್ದಾಣದ ಪ್ರವೇಶವನ್ನು ಪ್ರಯಾಣಿಕರಿಗೆ ಮುಚ್ಚಲಾಗುವುದು.

ಯಶವಂತಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಗೆಲ್ಲದಿದ್ದರೆ ರಾಜಕೀಯ ನಿವೃತ್ತಿ: ಎಚ್.ಡಿ.ಕುಮಾರಸ್ವಾಮಿ
ಯಶವಂತಪುರ ಕ್ಷೇತ್ರದಿಂದ ಪಕ್ಷದ ಜೆಡಿಎಸ್ ಅಭ್ಯರ್ಥಿ ಗೆಲ್ಲಲು ವಿಫಲವಾದಲ್ಲಿ ರಾಜಕೀಯದಿಂದ ನಿವೃತ್ತಿ ಪಡೆಯುವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಕಣ್ಣೀರು ತಂದ ಈರುಳ್ಳಿ: 205 ಕೆಜಿ ಉಳ್ಳಾಗಡ್ಡಿ ಮಾರಾಟ ಮಾಡಿದ ಗದಗ ರೈತನಿಗೆ ಸಿಕ್ಕಿದ್ದು ಬರೀ 8 ರು. 36 ಪೈಸೆ!
ಗದಗದ ರೈತರೊಬ್ಬರು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಯಲ್ಲಿ 205 ಕೆಜಿ ಈರುಳ್ಳಿ ಮಾರಾಟ ಮಾಡಿ 8.36 ರೂ. ಹಣ ಪಡೆದಿದ್ದಾರೆ.

