ರಾಜ್ಯಯಶವಂತಪುರ APMCಗೆ ಸಿಎಂ ದಿಢೀರ್ ಭೇಟಿ: ರೈತರ ಅಹವಾಲು ಆಲಿಸಿದ ಡಿ.ಕೆ ಶಿವಕುಮಾರ್, Video
ಬೆಳಗ್ಗೆ ಸುಮಾರು 7 ಗಂಟೆಗೆ ಮಾರುಕಟ್ಟೆಗೆ ಆಗಮಿಸಿದ ಡಿಕೆ ಶಿವಕುಮಾರ್, ಈರುಳ್ಳಿ ಮಾರುಕಟ್ಟೆ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಅಲ್ಲಿನ ವಹಿವಾಟು ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.