ರಾಜ್ಯಹೈದರಾಬಾದ್-ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ; ಸೆ.24ರಂದು ಮೋದಿ ಚಾಲನೆ
ರಾಜ್ಯದ ಮೂರನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಮುಹೂರ್ತ ನಿಗದಿಯಾಗಿದೆ. ಸೆ.24ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೈದರಾಬಾದ್ -ಕಾಚಿಗುಡ -ಯಶವಂತಪುರ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.