ಯಶವಂತಪುರ ಪೊಲೀಸ್ ಠಾಣೆ

ಕಾಪಿರೈಟ್ ಉಲ್ಲಂಘನೆ ಕೇಸ್: ವಿಚಾರಣೆಗೆ ನಟ ರಕ್ಷಿತ್ ಶೆಟ್ಟಿ ಹಾಜರು, ಯಶಂತಪುರ ಪೊಲೀಸರಿಂದ 1 ಗಂಟೆ ವಿಚಾರಣೆ
‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಹಾಡು ಮತ್ತು ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ’ ಸಾಂಗ್ ಅನುಮತಿ ಇಲ್ಲದೆ ಬಳಸಿದಕ್ಕೆ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ರಾಜ್ಯದಲ್ಲೇ ಮೊದಲು: ಯಶವಂತಪುರ ಪೊಲೀಸ್ ಠಾಣೆಯಲ್ಲಿ ಸಿಸಿಟಿವಿ ಕಂಟ್ರೋಲ್ ರೂಂ!
ರಾಜ್ಯದಲ್ಲೇ ಮೊದಲ ಬಾರಿಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಸಿಸಿಟಿವಿ ಕಂಟ್ರೋಲ್ ರೂಂ ಘಟಕವನ್ನು ಲೋಕಾರ್ಪಣೆ ಮಾಡಲಾಗಿದೆ.

