ಯಶವಂತಪುರ ರೈಲ್ವೆ ನಿಲ್ದಾಣ

ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಿಶಾಲವಾದ ಪಾರ್ಕಿಂಗ್ ಸ್ಥಳ ನಿರ್ಮಾಣ!
ಯಶವಂತಪುರ ರೈಲು ನಿಲ್ದಾಣದಲ್ಲಿ 125 ನಾಲ್ಕು ಚಕ್ರಗಳು ಮತ್ತು 90 ದ್ವಿಚಕ್ರ ವಾಹನಗಳಿಗೆ ಸ್ಥಳಾವಕಾಶ ಕಲ್ಪಿಸುವ ಬಹು ಹಂತದ ಕಾರ್ ಪಾರ್ಕಿಂಗ್ ಅನ್ನು ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೆ, ಹೆಚ್ಚುವರಿಯಾಗಿ 40 ಆಟೋಗಳು ಅಥವಾ ಕ್ಯಾಬ್‌ಗಳು ಮತ್ತು 50 ದ್ವಿಚಕ್ರ ವಾಹನಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಕೂಡ ಸ್ಥಳಾವಕಾಶ ಲಭ್ಯವಿರುತ್ತದೆ.

ಜುಲೈ 18 ರಿಂದ ಯಶವಂತಪುರ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ 1 ರ ಮೂಲಕ ಪ್ರವೇಶಕ್ಕೆ ನಿರ್ಬಂಧ
ಅಧಿಕಾರಿಗಳು ಪುನರಾಭಿವೃದ್ಧಿ ಕಾರ್ಯವನ್ನು ಪ್ರಾರಂಭಿಸಲು ಯೋಜಿಸುತ್ತಿರುವುದರಿಂದ, ಜುಲೈ 18 ರಿಂದ ಪ್ಲಾಟ್‌ಫಾರ್ಮ್ 1 ರ ಮೂಲಕ ಯಶವಂತಪುರ ರೈಲು ನಿಲ್ದಾಣದ ಪ್ರವೇಶವನ್ನು ಪ್ರಯಾಣಿಕರಿಗೆ ಮುಚ್ಚಲಾಗುವುದು.

3 ತಿಂಗಳಲ್ಲಿ ಯಶವಂತಪುರ ರೈಲ್ವೆ ನಿಲ್ದಾಣದ ಬಸ್ ಬೇ ಪ್ರಾರಂಭ
ನಾಲ್ಕು ತಿಂಗಳ ಲಾಕ್ ಡೌನ್ ಮುಗಿದ ಕೆಲವೇ ದಿನಗಳಲ್ಲಿ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಬಸ್ ಬೇ ಕಾಮಗಾರಿ ಪ್ರಾರಂಭವಾಗಲಿದೆ.

ಬೆಂಗಳೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ
ಯಶವಂತಪುರ ರೈಲು ನಿಲ್ದಾಣ ಮತ್ತು ಯಶವಂತಪುರ ಟಿಟಿಎಂಸಿ ಬಸ್ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಶುಕ್ರವಾರ...

