ರಾಜ್ಯನನ್ನ ರಾಜಿನಾಮೆ ಅಂಗೀಕರಿಸಬೇಡಿ: ಸಿಎಂ ಶಿವಕುಮಾರ್ ಕರೆ ಬೆನ್ನಲ್ಲೇ ಸ್ಪೀಕರ್ಗೆ ಪತ್ರ ಬರೆದ Congress ಶಾಸಕ ಯಶವಂತರಾಯಗೌಡ
ಸಿಎಂ ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಇದೀಗ ಸ್ಪೀಕರ್ಗೆ ಪತ್ರ ಬರೆದಿದ್ದಾರೆ.