ಯಶವಂತ್ ಸಿನ್ಹಾ

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ, ಈ ಹುದ್ದೆಗೇರಿದ ಮೊದಲ ಬುಡಕಟ್ಟು ಮಹಿಳೆ!
ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಈ ಹುದ್ದೆಗೇರಿದ್ದಾರೆ.

ರಾಷ್ಟ್ರಪತಿ ಚುನಾವಣೆ: 2ನೇ ಸುತ್ತಿನ ಮತ ಎಣಿಕೆಯಲ್ಲೂ ದ್ರೌಪದಿ ಮುರ್ಮು ಮುನ್ನಡೆ, ಗೆಲುವಿನತ್ತ ದಾಪುಗಾಲು
ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಯ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, 2ನೇ ಸುತ್ತಿನ ಮತ ಎಣಿಕೆಯಲ್ಲೂ ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲಿರಿಸಿದ್ದಾರೆ ಎನ್ನಲಾಗಿದೆ.

ರಾಷ್ಟ್ರಪತಿ ಚುನಾವಣೆಯ ಮತದಾನ ಮುಕ್ತಾಯ, ದ್ರೌಪದಿ ಮುರ್ಮು ಗೆಲುವ ಬಹುತೇಕ ಖಚಿತ
ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ, 15ನೇ ರಾಷ್ಟ್ರಪತಿಯ ಆಯ್ಕೆಗಾಗಿ ಸೋಮವಾರ ಚುನಾವಣೆ ನಡೆಯಿತು. ದೇಶದ ಒಟ್ಟು 770 ಸಂಸದರು ಮತ್ತು 4,033 ಶಾಸಕರು ಮತ ಚಲಾಯಿಸುವ ಮೂಲಕ ರಾಷ್ಟ್ರಪತಿ ಚುನಾವಣೆ...

ನಾಳೆ ರಾಷ್ಟ್ರಪತಿ ಚುನಾವಣೆ: ಮುರ್ಮು ಬಹುತೇಕ ಗೆಲುವು ಸಾಧ್ಯತೆ
ನಾಳೆ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಸೋಮವಾರ ಮತದಾನ ಮಾಡಲಿದ್ದಾರೆ.

ರಾಷ್ಟ್ರಪತಿ ಚುನಾವಣೆ: ಮುರ್ಮು ಗೌರವಿಸುತ್ತೇವೆ, ಆದರೆ ಯುಪಿಎ ಅಭ್ಯರ್ಥಿ ಯಶ್ವಂತ್ ಸಿನ್ಹಾಗೆ ನಮ್ಮ ಬೆಂಬಲ- ಆಮ್ ಆದ್ಮಿ ಪಕ್ಷ
ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ದೆಹಲಿ ಮತ್ತು ಪಂಜಾಬ್ ನ ಆಢಳಿತಾರೂಢ ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯಶ್ವಂತ್ ಸಿನ್ಹಾ ಅವರಿಗೆ ಬೆಂಬಲ ಘೋಷಣೆ ಮಾಡಿದೆ.

ರಾಷ್ಟ್ರಪತಿ ಚುನಾವಣೆಯಲ್ಲೂ 'ಆಪರೇಷನ್ ಕಮಲ': ಬಿಜೆಪಿ ಹಣಬಲದ ಆಟವಾಡುತ್ತಿದೆ ಎಂದ ಯಶವಂತ್ ಸಿನ್ಹಾ
ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿ ಚುನಾವಣೆಯಲ್ಲೂ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಕುದುರೆ ವ್ಯಾಪಾರದಲ್ಲಿ ತೊಡಗಿದೆ ಎಂದು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ಗುರುವಾರ...

ನೂಪುರ್ ಶರ್ಮಾಗೆ 'ಸುಪ್ರೀಂ' ಛೀಮಾರಿ: ಸಿಜೆಐಗೆ ಅಭಿನಂದನೆ ಸಲ್ಲಿಸಿದ ಯಶವಂತ್ ಸಿನ್ಹಾ
ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಅವರು ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆ: ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಬೆಂಗಳೂರಿಗೆ ಆಗಮನ, ಕಾಂಗ್ರೆಸ್ ಮುಖಂಡರಿಂದ ಸ್ವಾಗತ
ರಾಷ್ಟ್ರಪತಿ ಚುನಾವಣೆಯ ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಶನಿವಾರ ಸಂಜೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು.

ರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ
ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಯಶವಂತ್ ಸಿನ್ಹಾ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದರು.

