ದೇಶಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರಾಗಿ ಯಶವರ್ಧನ್ ಕುಮಾರ್ ಸಿನ್ಹಾ ಅಧಿಕಾರ ಸ್ವೀಕಾರ
ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರಾಗಿ ಶನಿವಾರ ಯಶವರ್ದನ್ ಕುಮಾರ್ ಸಿನ್ಹಾ ಅಧಿಕಾರ ವಹಿಸಿಕೊಂಡಿದ್ದಾರೆ.ಇಂದು ಬೆಳಗ್ಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಿನ್ಹಾ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.