ರಾಜಕೀಯಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ರಾಜ್ಯದ ಅಭಿವೃದ್ಧಿಗೆ ಪಣ
ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ 100 ದಿನದ ಸಂಭ್ರಮ. ಬದಲಾದ ರಾಜಕೀಯದಲ್ಲಿ ಬಿಎಸ್ ಯಡಿಯೂರಪ್ಪ ದಿಢೀರ್ ರಾಜೀನಾಮೆ ನೀಡಿದ ನಂತರ ಅಚ್ಚರಿ ರೀತಿಯಲ್ಲಿ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಯಶಸ್ವಿ 100 ದಿನಗಳನ್ನು ಪೂರೈಸಿದೆ.