ಕ್ರಿಕೆಟ್ಅಂಡರ್ 19 ವಿಶ್ವಕಪ್: 'ಯಶಸ್ವಿ'ಯ ಯಶಸ್ಸಿನ ಆಟ, ಪಾಕಿಸ್ತಾನ ಮಣಿಸಿದ ಟೀಂ ಇಂಡಿಯಾ ಫೈನಲ್ ಗೆ
ಅಂಡರ್ 19 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ಸ್ ಪಂದ್ಯದಲ್ಲಿ ಭರವಸೆಯ ಆಟಗಾರ ಯಶಸ್ವಿ ಜಸ್ವಾಲ್ ಬಾರಿಸಿದ ಶತಕದ ನೆರವಿನಿಂದ ಟೀಮ್ ಇಂಡಿಯಾ 10 ವಿಕೆಟ್ ಗಳಿಂದ ಪಾಕಿಸ್ತಾನ ತಂಡವನ್ನು ಮಣಿಸಿ, ಮತ್ತೊಮ್ಮೆ ಫೈನಲ್ ಗೆ ಪ್ರವೇಶ ಪಡೆದಿದೆ.