ಕ್ರಿಕೆಟ್ಐಪಿಎಲ್ ಇತಿಹಾಸದಲ್ಲಿಯೇ ಮುಂಬೈ ಇಂಡಿಯನ್ಸ್ ಯಶಸ್ವಿ ತಂಡವಾಗಲು ಕಾರಣಗಳಿವು
ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್ ಆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇತಿಹಾಸದಲ್ಲಿಯೇ ಮುಂಬೈ ಇಂಡಿಯನ್ಸ್ ಅತ್ಯಂತ ಯಶಸ್ವಿ ತಂಡವಾಗಿ ಗುರುತಿಸಿಕೊಂಡಿದೆ. ನಾಲ್ಕು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವುದೇ ಇದಕ್ಕೆ ಸಾಕ್ಷಿ. ಮುಂಬೈ ಇಂಡಿಯನ್ಸ್ ತಂಡದ ಯಶಸ್ವಿಗೆ ಹಲವು ಕಾರಣಗಳಿವೆ