ಭಾರತ ಶುಕ್ರವಾರ ಒಡಿಶಾ ಕರಾವಳಿಯಲ್ಲಿ ಹೊಸ ತಲೆಮಾರಿನ ಆಕಾಶ್-ಎನ್ ಜಿ ಕ್ಷಿಪಣಿಯ ಹಾರಾಟ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಈ ಮೂಲಕ ದೇಶದ ಸೇನಾ ಸಾಮರ್ಥ್ಯಕ್ಕೆ ಮತ್ತಷ್ಟು ಬಲ ದೊರೆತಂತಾಗಿದೆ.