ಕಳೆದ ವಾರ ತೆರೆಕಂಡ ಹಲವು ಚಿತ್ರಗಳ ಪೈಕಿ ‘ಜಂಟಲ್ ಮ್ಯಾನ್’ ಗೆ ಪ್ರೇಕ್ಷಕರು ಜೈ ಎಂದಿದ್ದು, ಯಶಸ್ಸಿನತ್ತ ದಾಪುಗಾಲು ಹಾಕುತ್ತಿದೆ. ನಿರ್ಮಾಪಕ ಗುರುದತ್ ಸೇರಿದಂತೆ ಚಿತ್ರತಂಡ ಖುಷಿಯಾಗಿದೆ.