ಕರ್ನಾಟಕ ಬಜೆಟ್ಬಜೆಟ್ ನಲ್ಲಿ ಯಶಸ್ವಿನಿ ಆರೋಗ್ಯ ಯೋಜನೆ ಮರು ಜಾರಿ: ಸಿಎಂ ಎಚ್. ಡಿ. ಕುಮಾರಸ್ವಾಮಿ
ರೈತರ ಅರೋಗ್ಯ ಕಾಪಾಡುವ ಉದ್ದೇಶದಿಂದ ಇದೆ 8 ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್ ನಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.