ಯಶಸ್ಸು

ಉದ್ಯೋಗದಲ್ಲಿ ಹತಾಶೆ ಕಾಡುವುದೇಕೆ?; ಕೆಲಸದಲ್ಲಿ ಯಶಸ್ಸು ಗಳಿಸಲು ಸರಳ ಸೂತ್ರಗಳು (ಹಣಕ್ಲಾಸು)
ಅಂಕಣಗಳು

ಉದ್ಯೋಗದಲ್ಲಿ ಹತಾಶೆ ಕಾಡುವುದೇಕೆ?; ಕೆಲಸದಲ್ಲಿ ಯಶಸ್ಸು ಗಳಿಸಲು ಸರಳ ಸೂತ್ರಗಳು (ಹಣಕ್ಲಾಸು)

ಸರ್ವೇ ಪ್ರಕಾರ ಭಾರತದಲ್ಲಿ ಕೆಲಸ ಮಾಡುವ ಕೆಲಸಗಾರರಲ್ಲಿ, ನೂರಕ್ಕೆ 86 ಪ್ರತಿಶತ ಕೆಲಸಗಾರರು 'ಸಫರಿಂಗ್' ನಲ್ಲಿದ್ದೇವೆ ಎಂದು ಹೇಳಿದ್ದಾರೆ. ಕೇವಲ 14 ಪ್ರತಿಶತ ಜನ ಮಾತ್ರ 'Thriving' ಎಂದು ಹೇಳಿದ್ದಾರೆ. (ಹಣಕ್ಲಾಸು-450)

ಯಶಸ್ವಿಯಾಗೋಕೆ ಎಷ್ಟು ತಾಸು ಕೆಲಸ ಮಾಡಬೇಕು? ಎಲ್ಲರಿಗೂ ಒಂದೇ ಲಾಜಿಕ್ work ಆಗುತ್ತಾ? (ತೆರೆದ ಕಿಟಕಿ)
ಅಂಕಣಗಳು

ಯಶಸ್ವಿಯಾಗೋಕೆ ಎಷ್ಟು ತಾಸು ಕೆಲಸ ಮಾಡಬೇಕು? ಎಲ್ಲರಿಗೂ ಒಂದೇ ಲಾಜಿಕ್ work ಆಗುತ್ತಾ? (ತೆರೆದ ಕಿಟಕಿ)

ಇಲ್ಲೊಂದು ಸ್ವಾರಸ್ಯ ಗಮನಿಸಬೇಕು. ಎರಡು ಬಗೆಯ ಜನ ಈ ಚರ್ಚೆಯಲ್ಲಿ ವ್ಯಸ್ತರಾಗಿದ್ದಾರೆ. ಮೂರ್ತಿ, ಸುಬ್ರಮಣ್ಯನ್, ಅನುಪಮ್ ಮಿತ್ತಲ್ ಹೀಗೆ ವೃತ್ತಿಯ ಉತ್ತುಂಗ ಬಿಂದುವಿನಲ್ಲಿ ಇರುವವರು ಒಂದು ಕಡೆ. ಈ ಚರ್ಚೆಯಲ್ಲಿ ಪಾಲ್ಗೊಳ್ಳುತ್ತಿರುವ ಇನ್ನೊಂದು ತುದಿ ಅದು ಈ ಲೇಖನ ಓದುತ್ತಿರಬಹುದಾದ ಹೆಚ್ಚಿನವರು.

‘ಅನಿಮಲ್​’ ನಂತಹ ಸಿನಿಮಾಗಳ ಗೆಲುವು ಅಪಾಯಕಾರಿ; ಚಿತ್ರ ಗೆಲ್ಲಿಸುವ ಜವಾಬ್ದಾರಿ ಪ್ರೇಕ್ಷಕರದ್ದು: ಜಾವೇದ್​ ಅಖ್ತರ್
ಬಾಲಿವುಡ್

‘ಅನಿಮಲ್​’ ನಂತಹ ಸಿನಿಮಾಗಳ ಗೆಲುವು ಅಪಾಯಕಾರಿ; ಚಿತ್ರ ಗೆಲ್ಲಿಸುವ ಜವಾಬ್ದಾರಿ ಪ್ರೇಕ್ಷಕರದ್ದು: ಜಾವೇದ್​ ಅಖ್ತರ್

ರಣಬೀರ್ ಕಪೂರ್​ ನಟನೆಯ ‘ಅನಿಮಲ್​’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಆದರೆ ವಿಮರ್ಶೆಯ ದೃಷ್ಟಿಯಲ್ಲಿ ಈ ಚಿತ್ರ ಸೋತಿದೆ. ಅನೇಕ ವಿಮರ್ಶಕರು ಈ ಸಿನಿಮಾವನ್ನು ಖಂಡಿಸಿದ್ದಾರೆ

ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ನೋವಾಗಿದ್ದು, ಹೀಗಾಗಿ ಅದರ ಮೇಲೆ ದಾಳಿ ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ದೇಶ

ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ನೋವಾಗಿದ್ದು, ಹೀಗಾಗಿ ಅದರ ಮೇಲೆ ದಾಳಿ ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಭಾರತದಲ್ಲಿ ಪ್ರಜಾಪ್ರಭುತ್ವ ದಾಳಿಗೆ ತುತ್ತಾಗುತ್ತಿದೆ ಎಂಬ ಹೇಳಿಕೆ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು,  ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ನೋವಾಗಿದೆ. ಹೀಗಾಗಿಯೇ ಅವರು ಅದರ ಮೇಲೆ ದಾಳಿ ನಡೆಸುತ್ತಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.

ಹಿನ್ನೋಟ 2022: ಯಶಸ್ಸು ಗಳಿಸದಿದ್ದರೂ ಸದ್ದು ಮಾಡಿದ ಸ್ಯಾಂಡಲ್ ವುಡ್ ಸಿನಿಮಾಗಳಿವು!
ಹಿನ್ನೋಟ 2022

ಹಿನ್ನೋಟ 2022: ಯಶಸ್ಸು ಗಳಿಸದಿದ್ದರೂ ಸದ್ದು ಮಾಡಿದ ಸ್ಯಾಂಡಲ್ ವುಡ್ ಸಿನಿಮಾಗಳಿವು!

2022 ಸ್ಯಾಂಡಲ್ ವುಡ್ ಪಾಲಿಗೆ ಸುವರ್ಣ ಯುಗ ಎಂತಲೇ ಕರೆಯಲಾಗುತ್ತಿದೆ. 'ಲವ್ ಮಾಕ್ಟೆಲ್ 2' ಸಿನಿಮಾದಿಂದ ಆರಂಭಿಸಿ ಆ ನಂತರ ಬಿಡುಗಡೆಯಾದ ಹಲವು ಸಿನಿಮಾಗಳು ಹಿಟ್ ಎನಿಸಿಕೊಂಡವು.

ಬೆಂಗಳೂರು: ಯಶಸ್ಸಿಗಿಂತ ಸಾಧನೆ ಮುಖ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ಬೆಂಗಳೂರು: ಯಶಸ್ಸಿಗಿಂತ ಸಾಧನೆ ಮುಖ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಯಶಸ್ಸಿಗಿಂತ ಸಾಧನೆ ಮುಖ್ಯ. ನಿಮ್ಮ ಯಶಸ್ಸು ಇನ್ನಷ್ಟು ವ್ಯಕ್ತಿಗಳ ಸಾಧನೆಗೆ ಕಾರಣವಾಗುವುದೇ ನಿಜವಾದ ಸಾಧನೆ. ಹಾಗಾಗೀ ಸಾಧಕನಿಗೆ ಸಾವು ಅಂತ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕೋವಿಡ್ ಸಮಯದಲ್ಲಿಯೂ 'ಸಲಗ' ಯಶಸ್ವಿಯಾಗಿರುವುದು ಪವಾಡ!
ಸಿನಿಮಾ ಸುದ್ದಿ

ಕೋವಿಡ್ ಸಮಯದಲ್ಲಿಯೂ 'ಸಲಗ' ಯಶಸ್ವಿಯಾಗಿರುವುದು ಪವಾಡ!

ದುನಿಯಾ ವಿಜಯ್ ಚೊಚ್ಚಲ ನಿರ್ದೇಶನದ ಸಲಗ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದ್ದು, ಬರುತ್ತಿರುವ ಉತ್ತಮ ಪ್ರತಿಕ್ರಿಯೆಗೆ ನಟ ವಿಜಯ್ ಗೆ ಹೃದಯ ತುಂಬಿ ಬಂದಿದೆ.

ಹತ್ತೊಂಬತ್ತರ ತಾಕತ್ತು ಈ ಮೊದಲೂ ಇತ್ತು; ಆದರೆ…
ಕ್ರೀಡೆ

ಹತ್ತೊಂಬತ್ತರ ತಾಕತ್ತು ಈ ಮೊದಲೂ ಇತ್ತು; ಆದರೆ…

ಅಂಗ ವೈಕಲ್ಯದ ಕುರಿತು ನಮಗಿರುವ ಅನುಕಂಪದ ಜಾಗವನ್ನು ಅಭಿಮಾನವು ಆವರಿಸಿದ ಕಾಲವಿದು. ಹನ್ನೆರಡು ದಿನಗಳ ಕಾಲ ನಡೆದ ಪ್ಯಾರಾಲಂಪಿಕ್ ಕ್ರೀಡಾಕೂಟ ಹಲವಾರು ಭಾವನಾತ್ಮಕ ಘಳಿಗೆಗಳಿಗೆ ಸಾಕ್ಷಿಯಾಯ್ತು.

ಪದಾರ್ಥ, ಪ್ರಚಾರ ಮತ್ತು ಪ್ರಸ್ತುತತೆ= ಪತಂಜಲಿ!
ಅಂಕಣಗಳು

ಪದಾರ್ಥ, ಪ್ರಚಾರ ಮತ್ತು ಪ್ರಸ್ತುತತೆ= ಪತಂಜಲಿ!

ಹಣಕ್ಲಾಸು-268-ರಂಗಸ್ವಾಮಿ ಮೂಕನಹಳ್ಳಿ