ಬಾಲಿವುಡ್ಕೌನ್ ಬನೇಗಾ ಕರೋಡ್ಪತಿ KBC18: ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಪ್ರಶ್ನೆ ಕೇಳಿದ ಅಮಿತಾಬ್ ಬಚ್ಚನ್; Video ವೈರಲ್!
ಅಮಿತಾಬ್ ಬಚ್ಚನ್ ಅವರು ಕೌನ್ ಬನೇಗಾ ಕರೋಡ್ಪತಿಯ 18ನೇ ಸೀಸನ್ನೊಂದಿಗೆ ಮತ್ತೆ ಕಿರುತೆರೆಗೆ ಮರಳಿದ್ದಾರೆ. ಈ ಹೊಸ ಸೀಸನ್ ವೀಕ್ಷಕರ ನಡುವೆ ಸಾಕಷ್ಟು ಕುತೂಹಲ ಹಾಗೂ ಚರ್ಚೆಯನ್ನು ಹುಟ್ಟುಹಾಕಿದೆ.