ದೇಶಉತ್ತರಾಖಂಡ್ ಸಾರಿಗೆ ಸಚಿವ ಯಶ್ ಪಾಲ್ ಆರ್ಯ, ಆತನ ಎಂಎಲ್ಎ ಪುತ್ರ ಬಿಜೆಪಿಗೆ ಗುಡ್ ಬೈ, ಕಾಂಗ್ರೆಸ್ ಸೇರ್ಪಡೆ
ಮುಂದಿನ ವರ್ಷದ ಪ್ರಾರಂಭದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಉತ್ತರಾಖಂಡ್ ನಲ್ಲಿ ಬಿಜೆಪಿಗೆ ತೀವ್ರ ಮುಜುಗರ ಉಂಟಾಗುವ ಬೆಳವಣಿಗೆ ನಡೆದಿದ್ದು, ಸಾರಿಗೆ ಸಚಿವ ಯಶ್ ಪಾಲ್ ಆರ್ಯ ಹಾಗೂ ಆತನ ಪುತ್ರ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.