ಯಶ್ ಹುಟ್ಟುಹಬ್ಬ

ಯಶ್ ಹುಟ್ಟುಹಬ್ಬ: ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳ ಸಾವು
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಅಂಗವಾಗಿ ಲೋಹದ ಕಟೌಟ್ ಹಾಕುವಾಗ ವಿದ್ಯುತ್ ವೈರ್ ತಗುಲಿ ಮೂವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ; ಯಶ್ ಜೊತೆಗಿನ ಹೊಸ ಚಿತ್ರದ ಸುಳಿವು ನೀಡಿದ ಹೊಂಬಾಳೆ ಫಿಲಂಸ್!
ಸೂಪರ್ ಸ್ಟಾರ್ ಯಶ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಇದೇ ವೇಳೆ ಕೆಜಿಎಫ್ ಸಿನಿಮಾ ಖ್ಯಾತಿಯ ಹೊಂಬಾಳೆ ಫಿಲ್ಮ್ಸ್ ಇದೀಗ ಯಶ್ ಅವರೊಂದಿಗೆ ಮತ್ತೊಂದು ಚಿತ್ರದ ಸುಳಿವು ನೀಡುವ ಮೂಲಕ ಸಿಹಿ ಸುದ್ದಿ ನೀಡಿದೆ.

