ಯಶ್ಪಾಲ್ ಸುವರ್ಣ

ಕರಾವಳಿಯಲ್ಲಿ ವಿಷ ಬಿತ್ತಿದರೆ ಪರಿಣಾಮ ನೆಟ್ಟಗಿರಲ್ಲ, ಅರಬ್ಬಿ ಸಮುದ್ರದ ಮೀನುಗಳಿಗೆ ಆಹಾರವಾಗ್ತೀರಿ: ಪ್ರಕಾಶ್ ರಾಜ್ಗೆ BJP ಶಾಸಕ ಎಚ್ಚರಿಕೆ..!
ಕರಾವಳಿ ಭಾಗದ ಕಲಾವಿದರ ಮನಸ್ಸಿನಲ್ಲಿ "ವಿಷದ ಬೀಜ ಬಿತ್ತುವುದನ್ನು" ನಿಲ್ಲಿಸದಿದ್ದರೆ, "ಅರಬ್ಬಿ ಸಮುದ್ರದ ಮೀನುಗಳಿಗೆ ಆಹಾರವಾಗುವ ಪರಿಸ್ಥಿತಿ ಬರುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.

ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ?: ಉಡುಪಿ ಬಿಜೆಪಿ ಶಾಸಕರಿಂದ ವಿವಾದಾತ್ಮಕ ಹೇಳಿಕೆ
ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ? ಎಂದ ಉಡಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಶುಕ್ರವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

