ಸಿನಿಮಾ ಸುದ್ದಿ'ವಿಕಿಪೀಡಿಯ’ ಸಿನಿಮಾ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಯಶವಂತ್ ಎಂಟ್ರಿ!
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ವಿಕಿಪೀಡಿಯ’ ಸಿನಿಮಾದ ಕೆಲಸಗಳು ಸದ್ದಿಲ್ಲದೆ ಪೂರ್ಣಗೊಂಡಿದ್ದು, ಈಗಾಗಲೇ ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ಸಿನಿಮಾಕ್ಕೆ “ಯು/ಎ’ ಪ್ರಮಾಣ ಪತ್ರ ಕೂಡ ಸಿಕ್ಕಿದೆ.