ವಿದೇಶತವಾಂಗ್ ನಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಅರುಣಾಚಲ ಗಡಿಯಲ್ಲಿ ಪರಿಸ್ಥಿತಿ 'ಸ್ಥಿರವಾಗಿದೆ' ಎಂದ ಚೀನಾ
ಕಳೆದ ವಾರ ಅರುಣಾಚಲ ಗಡಿಯ ಯಾಂಗ್ಟ್ಸೆ ಪ್ರದೇಶದಲ್ಲಿ ಭಾರತ - ಚೀನಾ ಸೇನಿಕರ ನಡುವೆ ಘರ್ಷಣೆ ನಡೆದಿದೆ ಎಂದು ವರದಿಯಾದ ನಂತರ ಭಾರತದೊಂದಿಗಿನ ತನ್ನ ಗಡಿಯಲ್ಲಿ ಪರಿಸ್ಥಿತಿ "ಸ್ಥಿರವಾಗಿದೆ" ಎಂದು ಚೀನಾ ಮಂಗಳವಾರ ಹೇಳಿದೆ.